September 6, 2026
Uncategorized

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

ಧಮ೯ಸ್ಥಳ : ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿಯಾಗಿದ್ದ ಜೋಸೆಫ್‌ ತೆಕ್ಕೆಕುಟ್ಸ್ (52ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರು ಭಾನುವಾರ ನಿಧನರಾಗಿದ್ದಾರೆ. ಇವರು ಧರ್ಮಸ್ಥಳ ಹಾಗೂ ಕಕ್ಕಿಂಜೆಯಲ್ಲಿ ಕೊಬ್ಬರಿ ಹಾಗೂ ಕೊಬ್ಬರಿ ಎಣ್ಣೆ ಉದ್ಯಮವನ್ನು ನಡೆಸುತ್ತಿದ್ದರು.ಮೃತರು ಪತ್ನಿ ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya
error: Content is protected !!