April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ


ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ ಸುಧಾಕರ್ ರವರ ಸಮ್ಮುಖದಲ್ಲಿ ಸ್ನಾತಕೋತ್ತರ ಎಂ.ಬಿ.ಎ ಪದವಿಯಲ್ಲಿ ರಾಜ್ಯಮಟ್ಟದಲ್ಲಿ ಆರನೇ ರ್‍ಯಾಂಕ್ ಹಾಗೂ ಎಂ.ಬಿ.ಎ ಸ್ಪೆಷಲೈಶನ್ ಪದವಿಯಲ್ಲಿ ಶ್ರೀಮತಿ ಉಮಾವತಿ ರುಕ್ಮಯ ಗೌಡ ನಡ ರವರು ಪ್ರಥಮ ರ್‍ಯಾಂಕ್ ಗಳಿಸಿ, ಪದವಿ ಪ್ರಶಸ್ತಿ ಹಾಗೂ ನಗದು ಪುರಸ್ಕಾರವನ್ನು ಸ್ವೀಕರಿಸಿದರು.

ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಳ್ತಂಗಡಿ ದಾಸರಬೆಟ್ಟು ಮನೆಯ ದಿl ಮುತ್ತಪ್ಪ ಗೌಡ ಹಾಗೂ ಬಾಲಕ್ಕ ದಂಪತಿ ಪುತ್ರಿ.

Related posts

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya
error: Content is protected !!