23.5 C
ಪುತ್ತೂರು, ಬೆಳ್ತಂಗಡಿ
April 4, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

ಉಜಿರೆ : ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರ ಪುತ್ರ ಆದಿತ್ಯ ಕೃಷ್ಣ ಕಾರಂತ್ ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಹಾಸನ ಇನ್ಸಿಟ್ಯೂಟ್ ಆಪ್ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಮೂರನೇ ವರ್ಷದ ಎಂ. ಬಿ. ಬಿ. ಎಸ್ ಪದವಿ ವ್ಯಾಸಂಗ ಮಾಡುತ್ತಿರುವ ಆದಿತ್ಯ ಕೃಷ್ಣ, ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯ ಆರಂಭಿಕ ಸುತ್ತಿನಲ್ಲಿ ಗೆದ್ದು, ಅಂತಿಮ ಸುತ್ತು ಪ್ರವೇಶಿಸಿದ್ದಾರೆ. ಏ. 4ರಿಂದ 6ರವರೆಗೆ ಪಾಂಡಿಚೇರಿಯ JIPMER ಕಾಲೇಜಿನಲ್ಲಿ ರಾಷ್ಟ್ರೀಯ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ. ಇವರು ಹಿಮ್ಸ್ ಕ್ರಿಕೆಟ್ ತಂಡದ ನಾಯಕನಾಗಿದ್ದಾರೆ.

Related posts

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!