25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಏ. 20ರಂದು ಉದ್ಘಾಟನೆಗೊಳ್ಳಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ ಸವಣಾಲು, ನಿರ್ದೇಶಕರುಗಳಾದ ಪ್ರಸನ್ನ ಗೌಡ ಬಾರ್ಯ, ಮಾದವ ಗೌಡ ಬೆಳ್ತಂಗಡಿ ಮುಂತಾದವರು ನೀಡಿ ಆಶೀರ್ವಾದ ಪಡೆದರು.

Related posts

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya
error: Content is protected !!