25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

ಅರಸಿನಮಕ್ಕಿ: “ನವಭಾರತ” ಸಂಘಟನೆಯ ಆಶ್ರಯದಲ್ಲಿ ಏ. 10 ರಿಂದ 13ರವರೆಗೆ ನಡೆಯುವ ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರವನ್ನು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ವನದುರ್ಗಾ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಉದ್ಯಮಿ ಶ್ರೀರಂಗ ದಾಮ್ಲೆ ಅರಸಿನಮಕ್ಕಿ, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಟ್ರಸ್ಟ್ ಸದಸ್ಯ ಬಾಲಕೃಷ್ಣ ರೈ ಮುದ್ದಿಗೆ, ಬಿಜೆಪಿ ಶಕ್ತಿಕೇಂದ್ರದ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಆರ್. ಆರ್.ಎಸ್ ಸ್ವಯಂ ಸೇವಕರಾದ ಯೋಗೀಶ್ ಕುಮಾರ್, ಅರ್ಚಕ ಉಲ್ಲಾಸ್ ಭಟ್, ವೃಷಾಂಕ್ ಖಾಡಿಲ್ಕಾರ್, ಕೃಷ್ಣ ಮೂರ್ತಿ ಪಿಲಿಕ್ಕಬೆ, ಗೋಪಾಲ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.

Related posts

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!