ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ಇಂದಬೆಟ್ಟು : ಎಮ್.ಜೆ.ಎಮ್ ಇಂದಬೆಟ್ಟು ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು.
ಈದ್ ಸಂದೇಶ ಭಾಷಣವನ್ನು ಮಸೀದಿಯ ಖತಿಬರಾದ ಸತ್ತರ್ ಸಕಾಫಿ ಉಸ್ತಾದರ ನೆರವೇರಿಸಿದರು.

ಮಸೀದಿಯ ಅಧ್ಯಕ್ಷರು ಶುಭ ಹಾರೈಸಿದರು, ಜಮಾತ್ ಸದಸ್ಯರು ಭಾಗವಹಿಸಿದರು.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!