ಉಜಿರೆ: ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ನಲ್ಲಿ ಸಂಭ್ರಮದಿಂದ ಈದ್ ಉಲ್ ಫಿತ್ರ್ ಆಚರಿಸಲಾಯಿತು.

ಈ ವೇಳೆ ಇಮಾಂಮರಿಂದ ಪೆಲೆಸ್ಥೈನ್ ಗಾಝ ಜನತೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಮಾಜದಲ್ಲಿ ಐಕ್ಯತೆ ಸಮಾನತೆ ಸೌಹರ್ದತೆಯಿಂದ ಬಾಳಬೇಕು ಎಂಬ ಸಂದೇಶವನ್ನು ಸಾರಾಲಾಯಿತು.
ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷರು, ಜಮಾತ್ ಬಾಂಧವರು ಉಪಸ್ಥಿತರಿದ್ದರು.