25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನಲ್ಲಿ ನಡೆದ ಸಹಕಾರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ಸಮಿತಿಯ ಕೋಶಾಧಿಕಾರಿ ಎಚ್ ಪದ್ಮ ಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯ ನ್ಯಾಯವಾದಿ ಗೋಪಾಲಕೃಷ್ಣ ಗುಲ್ಲೋಡಿ, ಜಿಲ್ಲಾಧ್ಯಕ್ಷ ಲೋಕಯ್ಯ ಗೌಡ, ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ, ಜೊತೆ ಕಾರ್ಯದರ್ಶಿ ರಾಮಣ್ಣ ಗೌಡ, ಪುತ್ತೂರಿನ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರಾಮದೇವ್, ವಿಠಲ್ದ ಗೌಡ, ಸಂಘದ ಮಾಜಿ ಅಧ್ಯಕ್ಷ ಲಿಂಗಪ್ಪಗೌಡ, ಜಿಲ್ಲಾ ಸಮಿತಿಯ ಸದಸ್ಯ ಗಣೇಶ್ ಕಲಾಯಿ ಮತ್ತು ಜಿಲ್ಲಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya
error: Content is protected !!