April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮು ಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ, ಖತಿಬರಾದ ಶಂಸುದ್ದಿನ್ ದಾರಿಮಿ, ಮಸೀದಿ ಗ್ರಾ.ಪಂ ಸದಸ್ಯ ನಿಝಮ್ ಪದಾಧಿಕಾರಿಗಳಾದ ಸಾದಿಕ್ ,ಸಿದ್ದಿಕ್ ,ಸಂಶುದ್ದೀನ್ ,ಹಾಜಿ ಅಬ್ಬುಬಕ್ಕರ್ ಮಂಜೋಟ್ಟಿ , ಸುಲೈಮಾನ್ ಮುಸ್ತಪಾ ,ಕಮರುದ್ದೀನ್ ,ಮೊನಾಕ ಅಲಿಮಾರ್,ಅಝೀಜ್ ಜಿ.ಎ,ಅಬ್ಬು ಗಿಂಡಾಡಿ, ಸಿರಾಜ್ ,ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

ಜಮಾತ್ ಬಾಂಧವರಿಂದ ರಮೇಶ್ ಗಿಂಡಾಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು

Related posts

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya
error: Content is protected !!