April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

ಬೆಳ್ತಂಗಡಿ: ಕೇಂದ್ರ ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹನೀಫ್ ಫೈಝೀಯವರ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನಡೆಯಿತು.

ಮಸೀದಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya
error: Content is protected !!