ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ by Suddi UdayaMarch 31, 2025March 31, 2025 Share0 ಲಾಯಿಲ : ಇಲ್ಲಿಯ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ನಮಾಝ್ ಖತೀಬರಾದ ಮೊಹಮ್ಮದ್ ಶರೀಫ್ ಸಖಾಫಿ ಯವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಸೀದಿಯ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು. Share this:PostPrintEmailTweetWhatsApp