24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಶಾಂತಿ ಸಮಾಧಾನ, ಸೌಹಾರ್ದತೆ, ಪರಸ್ಪರ ಕೌಟುಂಬಿಕ ಸ್ನೇಹ ಸಾಮೀಪ್ಯದ ಸಂದೇಶವನ್ನು ಸಾರುವ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆಯು ನಡೆಯಿತು.


ಈದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.


ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!