September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

ನಡ : ಇಲ್ಲಿಯ ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು.

ಈದ್ ಸಂದೇಶ ಪ್ರಾರ್ಥನೆಯು ನಡೆಯಿತು. ಜಮಾತಿನ ಖತೀಬಾರದ ಮೌಲನ ಸಯ್ಯದ್ ಆಖೀಲ್ ಖಾದ್ರಿ ನೇತೃತ್ವ ವಹಿಸಿದ್ದರು.
ಮಸೀದಿ ಅಧ್ಯಕ್ಷ ಹಾಜಿ ಸಯ್ಯದ್ ಹಬೀಬ್ ಸಾಹೇಬ್ ಮಂಜೊಟ್ಟಿ ಹಾಗೂ ಜಮಾತ್ ನ ಸದಸ್ಯರು ಭಾಗವಹಿಸಿದ್ದರು.

Related posts

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya
error: Content is protected !!