24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

ಲಾಯಿಲ : ಇಲ್ಲಿಯ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ನಮಾಝ್ ಖತೀಬರಾದ ಮೊಹಮ್ಮದ್ ಶರೀಫ್ ಸಖಾಫಿ ಯವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಮಸೀದಿಯ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!