ನಾರಾವಿ: ಇಲ್ಲಿನ ಕುತ್ಲೂರಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಾಂತಬೆಟ್ಟು ಸಂತೋಷ್ ಪೂಜಾರಿಯವರ ನೂತನ ಗೃಹ ಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈಯವರು ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ , ಪಕ್ಷದ ಹಿರಿಯ ಮುಖಂಡ ಜೀವಂಧರ್ ಕುಮಾರ್, ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ , ನಾರಾವಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ,ಪ್ರಮುಖರಾದ ಸಲೀಮ್ ಕುತ್ಲೂರು ,ರಾಕೇಶ್ ಕುಮಾರ್ ,ವಸಂತ ಕುತ್ಲೂರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.