April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

ಬೆಳ್ತಂಗಡಿ: ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಊರ ಭಕ್ತರಿಂದ ಶ್ರಮದಾನವು ನಡೆಯಿತು.

ಈ ಸಂದರ್ಭದಲ್ಲಿ ಕುರಾಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ವೆಂಕಟ್ರಮಣ ಗೌಡ ಬಾಳೆಹಿತ್ತಿಳು, ದಮಯಂತಿ ಪಾಂಜಾಳ, ಲಕ್ಷಣ ನಾಯ್ಕ್ ಮುoಡೂರು, ನಿರಂಜನ್ ಗೌಡ ನಡುಮಜಲು, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ , ಮೈರೋಳ್ತಡ್ಕ ಒಕ್ಕೂಟ ಸೇವಾಪ್ರತಿನಿಧಿ ಚಂದ್ರಕಲಾ, ಮೈರೋಳ್ತಡ್ಕ ಒಕ್ಕೂಟ ಅಧ್ಯಕ್ಷರಾದ ಸುಂದರ ಪೂಜಾರಿ ಹಾಗೂ ವಿವಿಧ ಸಂಘ ಸಂಸ್ಥೆ, ಭಕ್ತಭಿಮಾನಿಗಳು ಉಪಸ್ಥಿತರಿದ್ದರು

Related posts

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!