ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಉಜಿರೆಯ ಹಿತ ಜೆರಾಕ್ಸ್ ನ ಮಾಲಕಿಯಾದ ಶ್ರೀಮತಿ ಪೂರ್ಣಿಮಾ ಸಂಜೀವ ಕೆ ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಹಲವಾರು ರೀತಿಯ ಬಟ್ಟೆಗಳಿಂದ ಹೂವುಗಳ ತಯಾರಿ , ಬೊಕ್ಕೆ ತಯಾರಿಯನ್ನು ಹೇಳಿಕೊಟ್ಟು ರಜೆಯನ್ನು ಸದುಪಯೋಗ ಪಡಿಸಿಕೊಳ್ಳುವ ರೀತಿಯನ್ನು ಹೇಳಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿದ್ದರು. ಜೋಸೆಫ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಶ್ರೀಮತಿ ಪೂರ್ಣಿಮಾ ನಿರ್ವಹಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಕಾವ್ಯ ಸ್ವಾಗತಿಸಿ, ಶ್ರೀಮತಿ ಶ್ರೀಜಾ ವಂದಿಸಿದರು.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!