April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡೂರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮುಂಡೂರು ದೇವಸ್ಥಾನದ ವಠಾರದಲ್ಲಿ ಮಾ.31 ರಂದು ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೀವ ಸಾಲಿಯಾನ್, ಪ್ರಧಾನ ಅರ್ಚಕರಾದ ಅರವಿಂದ ಭಟ್, ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಹರಿಶ್ಚಂದ್ರ ಹೆಗ್ಡೆ, ನೀತಾ ಮಹೇಶ್ ಕುಮಾರ್, ಪುಷ್ಪಾ ಶೆಟ್ಟಿ, ಪುರಂದರ ಆಚಾರ್ಯ , ರಮೇಶ್ ದೇವಾಡಿಗ, ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷ ಶ್ರೀಧರ್ ಅಂಚನ್ , ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ಶ್ರೀಮತಿ ಅನಿತಾ ಗುರುವಪ್ಪ ಪೂಜಾರಿ, ಅಶೋಕ ಕುಮಾರ್ ಜೈನ್ ಮತ್ತು ವಸಂತ ಪೂಜಾರಿ ನಾನಿಲ್ತಾತ್ಯಾರ್ ಉಪಸ್ಥಿತರಿದ್ದರು.

Related posts

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya
error: Content is protected !!