22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

ನಾವೂರು : ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೂತನ ಅಧ್ಯಕ್ಷರಾಗಿ ಪೂವಪ್ಪ ಗೌಡ ಪುಣ್ಕೆತ್ಯಾರು ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಗೌಡ ಕೆದ್ದು ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ಗೌಡ, ಕೋಶಾಧಿಕಾರಿಯಾಗಿ ವಸಂತ ಗೌಡ, ಜತೆ ಕಾರ್ಯದರ್ಶಿಯಾಗಿ ಅಶೋಕ್ ಗೌಡ, ಸಂಘಟನ ಕಾರ್ಯದರ್ಶಿಯಾಗಿ ಪೆರ್ನು ಗೌಡ ಹಾಗೂ ರಂಜನ್ ಗೌಡ ಇವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya
error: Content is protected !!