28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶವು ಮಾ.31ರಂದು ಪ್ರಕಟಗೊಂಡಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆ ಹಲಗೆ: 04 ಜೊತೆ, ಅಡ್ಡಹಲಗೆ: 04 ಜೊತೆ, ಹಗ್ಗ ಹಿರಿಯ: 12 ಜೊತೆ,
ನೇಗಿಲು ಹಿರಿಯ: 24 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 85 ಜೊತೆ, ಒಟ್ಟು ಕೋಣಗಳ ಸಂಖ್ಯೆ: 147 ಜೊತೆ,

ಕನೆ ಹಲಗೆ:
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
* ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
* ನಿಡ್ಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ (11.48)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.06)
ಹಲಗೆ ಮುಟ್ಟಿದವರು: ಮಂದಾರ್ತಿ ಭರತ್ ನಾಯ್ಕ್
ಹಗ್ಗ ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ ಪಂಡಿತ್ “ಎ” (11.10)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ (11.58)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಉಮನೊಟ್ಟು ಶಿವರಾಮ್ ಹೆಗ್ಡೆ (11.56)
ಓಡಿಸಿದವರು: ಬಾರಾಡಿ ನತೀಶ್
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.68)
ಓಡಿಸಿದವರು: ಮಾಳ ಆಧೀಶ್ ಪೂಜಾರಿ
ನೇಗಿಲು ಹಿರಿಯ:
ಪ್ರಥಮ: ಶ್ರೀ ಪೊಳಲಿ ಬಿರಾವುಗುತ್ತು ಪ್ರಶಾಂತ್ ಶೆಟ್ಟಿ “ಎ” (11.33)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ” (11.45)
ಓಡಿಸಿದವರು: ಬಾರಾಡಿ ನತೀಶ್
ನೇಗಿಲು ಕಿರಿಯ:
ಪ್ರಥಮ: ವೇಣೂರು ಮುಡುಕೋಡಿ ಜ್ನಾನ್ ಗಣೇಶ್ ನಾರಾಯಣ್ ಪಂಡಿತ್ “ಬಿ” (11.49)
ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ
ದ್ವಿತೀಯ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಎ” (11.76)
ಓಡಿಸಿದವರು: ಪಟ್ಟೆ ಗುರುಚರಣ್

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya
error: Content is protected !!