September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

ಬೆಳ್ತಂಗಡಿ: ಸದಾ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ ಮನೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಆರೋಗ್ಯಕ್ಕೆ ಧನ ಸಹಾಯ, ಸ್ವಚ್ಛಾಲಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ತನ್ನ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸಿ ಈಗ ರಾಜ್ಯದಲ್ಲೇ ವಿಸ್ತರಿಸುತ್ತ ಅದೆಷ್ಟೋ ಬಡವರ್ಗದವರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿಯವರನ್ನು

ಫ್ಲೋರಿಡಾ ಇಂಗ್ಲಿಷ್ ಶಾಲೆ ಫ್ಲೋರಿಡಾ ಪ್ರಿ -ಕರ್ನಾಟಕ ಸರಕಾರದಿಂದ ಮಾನ್ಯತ ಪಡೆದ ಯೂನಿವರ್ಸಿಟಿ ಕಾಲೇಜ್ ಇವರನ್ನು ಗುರುತಿಸಿ “ಕರ್ನಾಟಕ ಜ್ಯೋತಿ ಆವಾರ್ಡ್” ಪ್ರಶಸ್ತಿಯನ್ನು ನೀಡಿ ೨೫ನೇ ವರ್ಷದ ಬೆಳ್ಳಿಯ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

Related posts

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!