27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಇಲ್ಲಿಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಟ್ರಸ್ಟಿಗಳಾದ ಮನೋಹರ ಶೆಟ್ಟಿ, ಶ್ರೀಮತಿ ನವೀನ , ರಾಮಣ್ಣಗೌಡ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya
error: Content is protected !!