April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

ಆರಂಬೋಡಿ: ನಿನ್ನೆ ಸುರಿಧ ಗಾಳಿ ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ಡೊಂದು ಕುಸಿದು ಬಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಆರಂಭೋಡಿ ಗ್ರಾಮದ ಹಕ್ಕೇರಿ ನಡುಮನೆ ಎಂಬಲ್ಲಿ ನಡೆದಿದೆ.

ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯ,ಹಕ್ಕೇರಿ ನಡುಮನೆ ನಿವಾಸಿ ಸುದರ್ಶನ್ ಅವರ ಮಾಲಕತ್ವದ ಶೆಡ್‌ನಲ್ಲಿ ಸುಮಾರು 3000 ಕ್ಕೂ ಹೆಚ್ಚು ಕೋಳಿಗಳನ್ನು ಸಾಕಲಾಗುತ್ತಿತ್ತು.ಸುಮಾರು 41 ದಿನಗಳ ಕೊಳಿಗಳು ಶೆಡ್ ನಲ್ಲಿದ್ದು ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಈ ಘಟನೆಯಿಂದ ರೂ 6.00 ಲಕ್ಷದವರೆಗೂ ನಷ್ಟವಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು,ಸ್ಥಳೀಯ ಪಂಚಾಯತ್ ಆಡಳಿತ ಮಂಡಳಿ ಸದಸ್ಯರು ಆಗಮಿಸಿ ಪರೀಶೀಲಿಸಿದರು.

Related posts

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya
error: Content is protected !!