25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡದ ಸದಸ್ಯರಿಂದ ಎ. 6 ರಂದು ಬೆಂಗಳೂರಿನ ಶ್ರೀ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯ ದಾಸನಪುರ ಇಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ.

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ನೇತೃತ್ವ ವಹಿಸಿದ್ದ ಭಜನಾ ಮಂಡಳಿಯ ಅಧ್ಯಕ್ಷ ವರದ ಕುಲಾಲ್ ಭಜನಾ ತರಬೇತುದಾರಾದ ಆಕಾಶ್ ಗುರುವಾಯನಕೆರೆ, ಗಗನ್‌ ಪಣೆಜಾಲ್, ಸುಶಾಂತ್ ಪಣೆಜಾಲ್ ಹಾಗೂ ಭಜನಾ ತಂಡದ ಸದಸ್ಯರು ಕಾರ್ಯಕ್ರಮ ನೀಡಲಿದ್ದಾರೆ. ಹಾಗೂ ಪಲ್ಗುಣಿ ಭಜನಾ ತಂಡದ ನೇತ್ರತ್ವ ವಹಿಸಿದ್ದ ಭಜನಾ ತಂಡದ ಅಧ್ಯಕ್ಷರಾದ ಜಯಲಕ್ಷ್ಮಿ ಹಾಗೂ ಪಲ್ಗುಣಿ ಮಹಿಳಾ ತಂಡದ ಸದಸ್ಯರು ಕಾರ್ಯಕ್ರಮ ನೀಡಲಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!