26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹರಾಜ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಧಾನ‌ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಭಾಜಪ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ,ಕೋಶಾಧಿಕಾರಿ ಸಂಜಯ್ ಪ್ರಭು,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಬೆಳ್ತಂಗಡಿ ಮಂಡಲ ಪ್ರ‌ಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಾಧ್ಯಮ ಸಂಚಾಲಕ ವಸಂತ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
error: Content is protected !!