26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ೪೫ ವಯೋಮಾನದ ಹಿರಿಯ ಮಟ್ಟ ವಿಭಾಗದ ವೈಯಕ್ತಿಕದಲ್ಲಿ ಅರಸಿನಮಕ್ಕಿಯ ಶುಭಲತಾ ಜಿ. ರವರು ಪ್ರಥಮ ಸ್ಥಾನ ಪಡೆದು ಹಾಗೂ ೪೫ರ ಮೇಲ್ಪಟ್ಟು ವಯೋಮಾನದ ಮಹಿಳಾ ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದಿದ್ದರೆ.

ಇವರು ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಅರಸಿನಮಕ್ಕಿಯ ಅಧ್ಯಾಪಕ ಗುರು ಎಮ್.ಪಿ ರವರ ಪತ್ನಿ.

Related posts

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya
error: Content is protected !!