
ನಾರಾವಿ: ಇತ್ತೀಚೆಗೆ ನಿಧನರಾದ ಪವರ್ ಮ್ಯಾನ್ ಕಿಟ್ಟ ಯಾನೆ ಸುಧಾಕರರವರ ತುಂಬೆಗುಡ್ಡೆ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಮನೆಯವರಿಗೆ ಹಾಗು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.