September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

ನಾರಾವಿ: ಇತ್ತೀಚೆಗೆ ನಿಧನರಾದ ಪವರ್ ಮ್ಯಾನ್ ಕಿಟ್ಟ ಯಾನೆ ಸುಧಾಕರರವರ ತುಂಬೆಗುಡ್ಡೆ ನಿವಾಸಕ್ಕೆ ಕೆಪಿಸಿಸಿ ಪ್ರ‍ಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಮನೆಯವರಿಗೆ ಹಾಗು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ದಯಾ ವಿಶೇಷ ಮಕ್ಕಳ ಪಾಲನ ಕೇಂದ್ರ ವಿಮುಕ್ತಿಯಲ್ಲಿ “ಪವರ್ ಆನ್” ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!