25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

ಲಾಯಿಲ : ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆಯು ಶಾಲಾ ಆವರಣದಲ್ಲಿ ಬೆಳ್ತಂಗಡಿ ಸಿರೋಮಲಬಾರ್ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಫಾ। ಜೋಸ್ ವೆಲಿಯಪರಂಬಿಲ್ ಇವರ ಆಶೀರ್ವಾದದೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿಯಾದ ಸಿ| ಪ್ರೀತಿ ಜಾರ್ಜ್, ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿ ವರ್ಗ, ಹಾಗೂ ಶಾಲಾ ಶಿಕ್ಷಕ-ರಕ್ಷಕರ ಸಂಘದ ಅಧ್ಯಕ್ಷ ಜಾರ್ಜ್ ವಿ.ವಿ, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಇಂಜಿನಿಯರಾದ ಹರೀಶ್ ಹೆಗ್ಡೆ, ಶಾಲಾ ಸಿಬಂದಿಗಳು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ನಿಂದ ವೈಭವದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!