September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

ಕನ್ಯಾಡಿ : ಮಂಗಳೂರು CR 3 (India) ಪ್ರೈ.ಲಿ. ನ ಸೀನಿಯರ್ ಎಚ್ ಆರ್ ಎಕ್ಸಿಕ್ಯೂಟಿವ್ ಗಣೇಶ ಟಿ ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಕಂಪೆನಿಯಿಂದ ರೂ. 5,00,000/- ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು.

ಸೇವಾಧಾಮ ಸಂಸ್ಥೆಯ ಸಂಚಾಲಕ ಕೆ. ಪುರಂದರ ರಾವ್ ಮತ್ತು ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಇವರು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya
error: Content is protected !!