23.2 C
ಪುತ್ತೂರು, ಬೆಳ್ತಂಗಡಿ
April 6, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಗೆ ಒಳಪಡುವ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಪರಿಶಿಷ್ಟ ಜಾತಿ ವರ್ಗದಿಂದ ಗಣೇಶ್ ಕಣಿಯೂರು, ಮಹಿಳೆ ವರ್ಗದಿಂದ ಶ್ರೀಮತಿ ಗೀತಾ ಬಂದಾರು, ಸಾಮಾನ್ಯ ವರ್ಗದಿಂದ ಮಹಮ್ಮದ್ ಕರಾಯ, ನೇಮಕವಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya
error: Content is protected !!