April 19, 2025
Uncategorized

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

ಮೇಲಂತಬೆಟ್ಟು : ಕೊಡಮಣಿತ್ತಾಯ ದೈವಸ್ಥಾನ-ಶ್ರೀ ವನದುರ್ಗೆ ದೇವಸ್ಥಾನ ಮೇಲಂತಬೆಟ್ಟು ಇಲ್ಲಿನ ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಜರುಗಿದ ಸಂಕ್ರಾಂತಿ ದರ್ಶನ-ಗರೋಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕರದ ಹರೀಶ್ ಪೂಂಜಾ , ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ , ಮಾಜಿ ಶಾಸಕರಾದ ಪ್ರಭಾಕರ ಬಂಗೇರ , ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನ ಟ್ರಸ್ಟ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ , ಬಂಟ್ವಾಳ ಆರ್.ಟಿ.ಒ ಹಿರಿಯ ವಾಹನ ನಿರೀಕ್ಷಕರಾದ ಕೆ.ಚರಣ್ ಕುಮಾರ್ , ಬಿನುತಾ ವಸಂತ ಬಂಗೇರ , ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಮೊದಲಾದ ಗಣ್ಯರು ಭಾಗವಹಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ , ಮಾರಿ ಪೂಜಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮಾಪಲಾಡಿ ಅತಿಥಿ ಗಳನ್ನು ಸ್ವಾಗತಿಸಿದರು.

Related posts

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!