ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪ್ರಮುಖರಾದ ಹರೀಶ್ ಸುವರ್ಣ ಕನ್ಯಾಡಿ, ಸುನೀಲ್ ಪೂಜಾರಿ ಕನ್ಯಾಡಿ ಹಾಗೂ ಇತರರು ಉಪಸ್ಥಿತರಿದ್ದರು.
