September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

ಬೆಳ್ತಂಗಡಿ: ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ನಡೆಸಿದ 2025 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ 10 ನೇ ತರಗತಿಯಲ್ಲಿ ಎಲ್ಲಾ ನಾಲ್ಕು ವಿಷಯಗಳಲ್ಲೂ ತಲಾ 100 ಅಂಕಗಳೊಂದಿಗೆ ಒಟ್ಟು 400 ರಲ್ಲಿ 400 ಪಡೆದು, ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿಧ್ಯಾರ್ಥಿನಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದು ಮದರಸ ಕ್ಕೆ ಕೀರ್ತಿ ತಂದಿರುತ್ತಾಳೆ,.

ವಿದ್ಯಾರ್ಥಿನಿಯು ಇಬ್ರಾಹೀಂ ಹಾಗೂ ಶಾಹಿದಾ ದಂಪತಿಯ ಪುತ್ರಿಯಾಗಿರುತ್ತಾಳೆ.

ಈ ವರ್ಷದ ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿ 400 ರಲ್ಲಿ 396 ಅಂಕದೊಂದಿಗೆ 2nd Rank ಗಳಿಸಿದ ಮೂವರು ವಿಧ್ಯಾರ್ಥಿನಿಯರಾದ , ಫಾತಿಮತ್ ಝಕಿಯ್ಯಾ , ಫಾತಿಮತ್ ಸಹ್‌ಲಾ , ಫಾತಿಮತ್ ಮಾರಿಯಾ ಎಲ್ಲಾ ವಿಷಯದಲ್ಲೂ A++ ಗ್ರೇಡ್ ಪಡೆದು ಮಿಂಚಿದ್ದಾರೆ. ಮುಹಮ್ಮದ್ ರಶಾದ್ 400 ರಲ್ಲಿ 390 ಮುಹಮ್ಮದ್ ಶಫೀಕ್ 400 ರಲ್ಲಿ 365 ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.

Related posts

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಜಿರೆ ಶಾಲೆಯ ವಿದ್ಯಾರ್ಥಿನಿ ಕ್ಷಮಾ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya
error: Content is protected !!