March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

2017 ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್ ಹತ್ಯೆ ಪ್ರಕರಣದಲ್ಲಿ ಎರಡು ವರ್ಷದ ಹಿಂದೆ ಎನ್.ಐ.ಎ ಬಂಧಿಸಿ ನ್ಯಾಯಾಂಗ ಬಂಧನಲ್ಲಿರಿಸಲಾಗಿದೆ. ಈ ವರೆಗೂ ಜಾಮೀನು ಮಂಜೂರಾಗಿಲ್ಲ.

ಕೋರ್ಟ್ ಗೆ ಹಾಜರು ಪಡಿಸಿದ ಅವರನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು.

Related posts

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya
error: Content is protected !!