37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾ ರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
error: Content is protected !!