September 6, 2026
ಅಪರಾಧ ಸುದ್ದಿ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

ಬೆಳ್ತಂಗಡಿ : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಪೊಲೀಸರೇ ಎದುರೇ ಯುವಕ ಮುತ್ತಿಟ್ಟ ಘಟನೆ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಇಂದು ನಡೆದಿದೆ.

ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕೋರ್ಟ್ ಗೆ ಬಾಡಿ ವಾರೆಂಟ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಕರೆ ತರಲಾಗಿತ್ತು. ಈ ವೇಳೆ ಯುವಕನೊಬ್ಬ ಪೊಲೀಸರ ಎದುರೇ ಶಾಫಿ ಹಣೆಗೆ ಮುತ್ತಿಕ್ಕಿದ್ದಾನೆ.

ಇಂದು ಶಾಫಿ ಬೆಳ್ಳಾರೆಯನ್ನು ಪೊಲೀಸರು ಕರೆ ತರುವ ಬಗ್ಗೆ ಗೊತ್ತಿದ್ದ ಕಾರಣ ಶಾಫಿ ಬೆಳ್ಳಾರೆ ನೋಡಲು ಆತನ ಸ್ನೇಹಿತರು ಬಂದಿದ್ದರು.ಅದರಲ್ಲಿ ಒಬ್ಬ ಆತನ ಹಣೆಗೆ ಮುತ್ತಿಕ್ಕಿದ್ದಾನೆ ಎಂದು ವರದಿಯಾಗಿದೆ.

Related posts

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya
error: Content is protected !!