April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

ಅಂಡಿಂಜೆ: ಇಲ್ಲಿಯ ಮಲೆರೊಟ್ಟು ನಿವಾಸಿ ಬಾಬು ಪೂಜಾರಿ (91ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.6 ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಹರೀಶ್ ಪೂಜಾರಿ, ಉದಯ ಪೂಜಾರಿ, ಶ್ರೀಮತಿ ವಿಜಯ, ಅಳಿಯ ಪ್ರಮೋದ್ ಪೂಜಾರಿ ಕನ್ಯಾಡಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya
error: Content is protected !!