September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

ಅಳದಂಗಡಿ: ಅತ್ಯಂತ ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಸಿದ್ದ ಉದ್ಯಮಿ, ಧಾರ್ಮಿಕ ಮುಂದಾಳು ಶಶಿಧರ ಶೆಟ್ಟಿ ನವಶಕ್ತಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಶಶಿಧರ ಶೆಟ್ಟಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಈ‌ ಸಂದರ್ಭದಲ್ಲಿ ಉದ್ಯಮಿ ಅಶ್ವಥ್ ಹೆಗ್ಡೆ ಬಳಂಜ, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ, ಸುಪ್ರೀತ್ ಜೈನ್ ಹಾಗೂ ಇತರರು ಉಪಸ್ಥಿತರಿದ್ದರು ‌

Related posts

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಭಜಕರಿಗೆ ಪುಸ್ತಕ ವಿತರಣೆ

Suddi Udaya
error: Content is protected !!