26.2 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

ಮಂಗಳೂರು: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ ಎಲ್ಲಾ ಕಾರ್ಯಕ್ರಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ ಇವರನ್ನು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಶಿಫಾರಸ್ಸಿನಂತೆ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!