24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

ನಾವೂರು: ನಾವೂರು ಗ್ರಾಮ ಪಂಚಾಯತ್ ವ್ಯಾಪ್ಯಿಯಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಏ.7ರಂದು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತ್ತು ಪ್ರೌಢ ಶಾಲೆಯ ಮಕ್ಕಳು, ವಿವಿಧ ಸಂಘ ಸಂಸ್ಧೆಗಳ ಪದಾಧಿಕಾರಿಗಳು, ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ, ಸಂಜೀವಿನಿ ಒಕ್ಕೂಟದ ಎಂ ಬಿಕೆ ,ಎಲ್‌ ಸಿಆರ್‌ ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು, ಜಲ ಸಖಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಧರು ಭಾಗವಹಿಸಿದರು.

ಎಲ್ಲಾ ಸ್ವಚ್ಚತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!