ಬೆಳ್ತಂಗಡಿ: ಶ್ರೀ ಮಹಾವಿಷ್ಣುಮೂರ್ತಿ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಳೆಪಳ್ಳಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾನ್ವಿ ಎಂ.ಎಸ್ ನೆಲ್ಲಿಂಗೆರಿ ಇವರ ಗಾಯನದಲ್ಲಿ ಮೂಡಿ ಬಂದಿರುವ “ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ ಇದೇ ಬರುವ ಏಪ್ರಿಲ್ 11 ರ ಶುಕ್ರವಾರ ಬಿಡುಗಡೆಯಾಗಲಿದೆ.
