April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಕಾರು ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya
error: Content is protected !!