24.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

ಕುತ್ಲೂರು ಗ್ರಾಮದ ಕುಕ್ಕುಜೆ -ಆಳಂಬ -ಕುರಿಯಾಡಿ ರಸ್ತೆಯ ಕಾಡಬಾಗಿಲು ಎಂಬಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ
ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ನಾರಾವಿ -ಕುತ್ಲೂರು ಗ್ರಾಮಸ್ಥರು ಅಭಿನಂದಿಸಿದರು.

Related posts

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya
error: Content is protected !!