37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಸಾಮಾನ್ಯ ವರ್ಗದಿಂದ ಅರುಣ್ ಭಟ್ ಮತ್ತಿಲ, ಪರಿಶಿಷ್ಟ ಜಾತಿ ವರ್ಗದಿಂದ ಓಬಯ್ಯ ನಲ್ಕೆ , ಮಹಿಳೆ ಶ್ರೀಮತಿ ಗೀತಾ ನೇಮಕವಾಗಿದ್ದಾರೆ.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!