April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಕಾಂಟಿನೆಂಟಲ್ ಇದರ ವತಿಯಿಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಯಿತು.

ಕಾಂಟಿನೆಂಟಲ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ಸಂಗಪ್ಪ ಮತ್ತು ಬಸವಲಿಂಗ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಸಿದರು. ಇವರಿಗೆ ಕಾಲೇಜಿನ ಉದ್ಯೋಗ ನೇಮಕಾತಿ ವಿಭಾಗದ ಮುಖ್ಯಸ್ಥ ಅಮರೇಶ್ ಹೆಬ್ಬಾರ್ ಹಾಗೂ ಸದಸ್ಯರುಗಳಾದ ವರದರಾಜ್ ಬಲ್ಲಾಳ್, ಶಿವರಾಜ್, ಶ್ರೀಮತಿ ಶಾದ್ವಳ , ಅಶೋಕ್ ಸಹಕಾರ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಾಲಿಟೆಕ್ನಿಕ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ನೇರ ಸಂದರ್ಶನದಲ್ಲಿ ಪಾಲ್ಗೊಂಡರು

Related posts

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya
error: Content is protected !!