April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಎಂಬಲ್ಲಿಎ.7 ರಂದು ರಾತ್ರಿ ಒಂಟಿ ಸಲಗ ಕಂಡುಬಂದಿದೆ.
ಇಲ್ಲಿನ ರಾಘವೇಂದ್ರ ಪಟವರ್ಧನ್ ಎಂಬವರ ತೋಟಕ್ಕೆ ನುಗ್ಗಿದ ಸಲಗ ಬಾಳೆ ಗಿಡಗಳನ್ನು ಧ್ವಂಸಗೈಯ್ಯುತ್ತಿದ್ದಾಗ, ಇದು ಮನೆಯವರ ಗಮನಕ್ಕೆ ಬಂದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅವರು ಸ್ಥಳೀಯರ ಸಹಕಾರದಲ್ಲಿ ಕಾಡಾನೆಯನ್ನು ತೋಟದಿಂದ ಅಟ್ಟಿದ್ದಾರೆ.

ಪರಿಸರದಲ್ಲಿ ಎರಡರಿಂದ ಮೂರು ಕಾಡಾನೆಗಳು ಇರುವ ಕುರಿತು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

Related posts

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya
error: Content is protected !!