April 21, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು ರೂ. 1.50ಲಕ್ಷ ನಷ್ಟವಾಗಿದ್ದು, ಜಾನುವಾರುಗಳು ಅಪಾಯದಿಂದ ಪಾರಾಗಿದೆ.

Related posts

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya
error: Content is protected !!