April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ರಜತ ಮಹೋತ್ಸವದ ಅಂಗವಾಗಿ ನವೋದಯ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಂಡದ ಮಹಿಳಾ ಸದಸ್ಯರಿಗೆ ನೀಡಿದ ಸಮವಸ್ತ್ರ ವಿತರಣೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಧಿರ್ ಎಸ್.ಪಿ,ತಾಲೂಕು ಮೇಲ್ವಿಚಾರಕ ವಿನೋದ್, ವಲಯ ಪ್ರೇರಕಿ ಜಯಂತಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು ‌

Related posts

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya
error: Content is protected !!