September 6, 2026
Uncategorized

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

ಉಜಿರೆ: ಓಡಲ ನಿನ್ನಿಕಲ್ಲು ಎಂಬಲ್ಲಿ ವಾಸ ಮಾಡುತ್ತಿರುವ ಸುಂದರಿ ಮತ್ತು ಸಂಜೀವ ಪೂಜಾರಿರವರ ಪುತ್ರಿ ಕೃತಿಕಾ ಹಾಗೂ ಬೇಬಿರವರ ಪುತ್ರಿ ಪುಣ್ಯಶ್ರೀ ಇವರು ಏ.6ರಂದು ಸಂಜೆ ನಿನ್ನಿಕಲ್ಲು ರಸ್ತೆಬದಿಯಲ್ಲಿ ರಸ್ತೆ ದಾಟಲು ನಿಂತಿದ್ದಾಗ ಬೆಳಾಲು ಕಡೆಯಿಂದ ರಭಸವಾಗಿ ಬಂದ ಕಾರು ಮಕ್ಕಳ ಮೇಲೆ ಹರಿದು ಬಂದು ತೀವ್ರ ಅಪಘಾತಕ್ಕಿಡಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ತೀವ್ರ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಾಗಲೇ 2ಲಕ್ಷ ರೂಪಾಯಿ ಬಿಲ್ ಆಗಿದ್ದು ಇನ್ನೂ 4ರಿಂದ 5ಲಕ್ಷ ಹಣದ ಅವಶ್ಯಕತೆ ಇದೆ ಎಂದು ಪೋಷಕರು ತಿಳಿಸಿದ್ದಾರೆ.

Related posts

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!